alex Certify BIG NEWS: 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದ ಕಾಂಗ್ರೆಸ್ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದ ಕಾಂಗ್ರೆಸ್ ಶಾಸಕ

ಬೆಳಗಾವಿ: 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕ ಆರ್,ವಿ.ದೇಶಪಾಂಡೆ ಅವರನ್ನು ಈ ಬಾರಿ ಅತ್ಯುತ್ತಮ ಶಾಸಕ ಎಂದು ಆಯ್ಕೆ ಮಾಡಲಾಗಿದ್ದು, ವಿಧಾನಸಭೆಯಲ್ಲಿ ಆರ್.ವಿದೇಶಪಾಂಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಳೆದ ವರ್ಷದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಮೊದಲ ಪ್ರಶಸ್ತಿಗೆ ಮಾಜಿ ಸಿಎಂ, ಶಿಕಾರಿಪುರದ ಶಾಸಕ ಬಿ.ಎಸ್.ಯಡಿಯೂರಪ್ಪ ಭಾಜನರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...