alex Certify ಲೈಂಗಿಕ ದೌರ್ಜನ್ಯವೆಸಗಿ ಬಾಲಕಿ ಕೊಲೆಗೈದ ಪಾತಕಿಗೆ ಗಲ್ಲು ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೈಂಗಿಕ ದೌರ್ಜನ್ಯವೆಸಗಿ ಬಾಲಕಿ ಕೊಲೆಗೈದ ಪಾತಕಿಗೆ ಗಲ್ಲು ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣದ ಅಪರಾಧಿ ಶೆಟ್ಟಪ್ಪ ವಡ್ಡರ್ ಗೆ ಗಲ್ಲು ಶಿಕ್ಷೆ, 1.5 ಲಕ್ಷ ರೂ. ದಂಡ ವಿಧಿಸಲಾಗಿದೆ.

ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ನಿಂಗಗೌಡ ಪಾಟೀಲರು ತೀರ್ಪು ನೀಡಿದ್ದಾರೆ. ದಂಡದ ಹಣದಲ್ಲಿ 75 ಸಾವಿರ ರೂ. ಪೋಷಕರಿಗೆ ಕೊಡಲು ಆದೇಶ ನೀಡಲಾಗಿದೆ. ಪೋಷಕರಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. 2019ರ ಮೇ 6ರಂದು ಶಿಗ್ಗಾಂವಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...