alex Certify ಲಾರಿ-ಕಾರುಗಳ ನಡುವೆ ಸರಣಿ ಅಪಘಾತ: ನಾಲ್ಕು ಎಮ್ಮೆಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ-ಕಾರುಗಳ ನಡುವೆ ಸರಣಿ ಅಪಘಾತ: ನಾಲ್ಕು ಎಮ್ಮೆಗಳು ಸಾವು

ಚಿತ್ರದುರ್ಗ: ಲಾರಿ ಹಾಗೂ ಎರಡು ಕಾರಿಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಎಮ್ಮೆಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಬಲಿಯಾಗಿವೆ.

ವಾಹನದಲ್ಲಿದ್ದವರು ಪ್ರಾಣಾಪಾಯದಿಮ್ದ ಪಾರಾಗಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...