alex Certify ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ

ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಚಳಿಗಾಲದ ಅಧಿವೇಶನವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡಲಾಗುವುದು. ನಾಳಿನ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಸೋಮವಾರ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನದ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...