alex Certify ಇಂದಿನಿಂದ ಹೊಸ ಸರ್ಕಾರದ ಮೊದಲ ಅಧಿವೇಶನ, ನೂತನ ಶಾಸಕರಿಂದ ಪ್ರಮಾಣವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಹೊಸ ಸರ್ಕಾರದ ಮೊದಲ ಅಧಿವೇಶನ, ನೂತನ ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿನಿಂದ ಮೊದಲ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣವಚನ, ಕೊನೆಯ ದಿನ ವಿಧಾನಸಭೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 3 ದಿನ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದ್ದು, ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲು ಹಿರಿಯ ಸದಸ್ಯ ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...