alex Certify ಕಾರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಭೀಕರ ಅಪಘಾತ, 7 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಭೀಕರ ಅಪಘಾತ, 7 ಮಂದಿ ಸಾವು

ಮಥುರಾ: ಉತ್ತರಪ್ರದೇಶದ ಯಮುನ ಎಕ್ಸ್ ಪ್ರೆಸ್ ವೇನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ಆಯಿಲ್ ಟ್ಯಾಂಕರ್ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣತಪ್ಪಿದ್ದು, ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಇನ್ನೋವಾ ಕಾರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾದಲ್ಲಿದ್ದ ದಂಪತಿ, ಇಬ್ಬರು ಪುತ್ರರು, ಇಬ್ಬರು ಸಂಬಂಧಿಕರು ಹಾಗೂ ಚಾಲಕ ಸಾವನ್ನಪ್ಪಿದ್ದಾರೆ. ನಜ್ಜುಗುಜ್ಜಾಗಿದ್ದ ಇನ್ನೋವಾದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಯಮುನಾ ಎಕ್ಸ್ ಪ್ರೆಸ್ ವೇ 68ನೇ ಮೈಲ್ ಸ್ಟೋನ್ ಬಳಿ ಘಟನೆ ನಡೆದಿದೆ ಎಂದು ಎಸ್ಪಿ ದೇಹತ್ ಶ್ರೀಚಂದ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...