alex Certify ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅರೆಸ್ಟ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅರೆಸ್ಟ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್…!

ಬೆಂಗಳೂರು : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. 

ಹೌದು, ಈ ಕಾಮುಕ ಫೈಸಲ್ ಎಂಬ ಟೆಕ್ಕಿಗೆ ‘Instagram’ ಆಂಟಿಯರೇ ಟಾರ್ಗೆಟ್ ಆಗಿದ್ದ, ಚಂದ ಚಂದ ಆಂಟಿಯರನ್ನೇ ಬಲೆಗೆ ಬೀಳಿಸಿಕೊಳ್ಳುತ್ತಿದ್ದನು. ಇನ್ಸ್ಟಾಗ್ರಾಂನಲ್ಲಿ ಮಹಿಳೆಯರ ಸ್ನೇಹ ಬೆಳೆಸಿ ಅವರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ಸೆರೆ ಹಿಡಿದು ಬ್ಲಾಕ್ಮೇಲ್ ಮಾಡುತ್ತಿದ್ದನು. ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದನು. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿಕೊಳ್ಳುತ್ತಿದ್ದಂತೆ ನಿಧಾನವಾಗಿ ಮೆಸೇಜ್ ಮಾಡಲು ಶುರು ಮಾಡುತ್ತಿದ್ದನು. ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕ ಕ್ರಿಮಿ ಮತ್ತೆ ಮತ್ತೆ ಕರೆಯುತ್ತಿದ್ದನು. ಬರದೇ ಹೋದಲ್ಲಿ ಗಂಡನಿಗೆ ವಿಡಿಯೋ ಕಳುಹಿಸುವುದಾಗಿ ಬೆದರಿಕೆಯೊಡ್ಡುತ್ತಿದ್ದನು. ಸಿನಿಮೀಯ ರೀತಿಯಲ್ಲಿ ಮಹಿಳೆಯನ್ನ ಫೈಸಲ್ ಬಳಿ ಕಳುಹಿಸಿ ಪೊಲೀಸರು ನಂತರ ಫೈಜಲ್ ನ್ನು ಬಲೆಗೆ ಬೀಳಿಸಿದ್ದಾರೆ.

ಸದ್ಯ, ಫೈಸಲ್ ನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈತನ ಮೊಬೈಲ್ ರಿಟ್ರೀವ್ ಮಾಡುತ್ತಿದ್ದಾರೆ. ಇದಾದ ಬಳಿಕ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...