ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಪುತ್ರಿ ಶೆನೆಲ್ ಇರಾನಿ ಅವರ ವಿವಾಹ ಅರ್ಜುನ್ ಭಲ್ಲಾ ಜೊತೆ ರಾಜಸ್ಥಾನದ ಜೋಧ್ಪುರ ನಗರದ ಖಿನ್ವಸರ್ ನಲ್ಲಿ ನೆರವೇರಿದೆ. ಈ ವಿವಾಹ ಸಮಾರಂಭದಲ್ಲಿ ಕೇಂದ್ರ ಸಚಿವರುಗಳು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಇದಾದ ಬಳಿಕ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್, ನಟಿ ಮೌನಿ ರಾಯ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
ಇದಾದ ಬಳಿಕ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್, ನಟಿ ಮೌನಿ ರಾಯ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.