alex Certify ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಶಾರುಖ್ ಸೇರಿದಂತೆ ಬಾಲಿವುಡ್ ಗಣ್ಯರ ದಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಶಾರುಖ್ ಸೇರಿದಂತೆ ಬಾಲಿವುಡ್ ಗಣ್ಯರ ದಂಡು

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಪುತ್ರಿ ಶೆನೆಲ್ ಇರಾನಿ ಅವರ ವಿವಾಹ ಅರ್ಜುನ್ ಭಲ್ಲಾ ಜೊತೆ ರಾಜಸ್ಥಾನದ ಜೋಧ್ಪುರ ನಗರದ ಖಿನ್ವಸರ್ ನಲ್ಲಿ ನೆರವೇರಿದೆ. ಈ ವಿವಾಹ ಸಮಾರಂಭದಲ್ಲಿ ಕೇಂದ್ರ ಸಚಿವರುಗಳು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದಾದ ಬಳಿಕ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್, ನಟಿ ಮೌನಿ ರಾಯ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

ಇದಾದ ಬಳಿಕ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್, ನಟಿ ಮೌನಿ ರಾಯ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...