alex Certify 25 ದಿನ ಪೂರೈಸಿದ ‘ಶಾಖಾಹಾರಿ’ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

25 ದಿನ ಪೂರೈಸಿದ ‘ಶಾಖಾಹಾರಿ’ ಚಿತ್ರ

Kannada Cinema; ಸದ್ದು ಮಾಡುತ್ತಿದೆ ರಂಗಾಯಣ ರಘು ನಟೆನೆಯ 'ಶಾಖಾಹಾರಿ' ಟ್ರೇಲರ್ | udayavani

ಸಂದೀಪ್ ಸುಂಕಡ್ ನಿರ್ದೇಶನದ ‘ಶಾಖಾಹಾರಿ’ ಚಿತ್ರ ಪ್ರೇಕ್ಷಕರ ಗಮನ ಸೆಳೆದಿದ್ದು, ರಂಗಾಯಣ ರಘು ಅವರ ನಟನೆಗೆ ಫಿದಾ ಆಗಿದ್ದಾರೆ. ಹಾಸ್ಯ ಕಲಾವಿದನಾಗಿ ಮಿಂಚಿದ್ದ ರಂಗಾಯಣ ರಘು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇದೀಗ 25 ದಿನಗಳನ್ನು ಪೂರೈಸಿದ್ದು, ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕ ಪ್ರಭುಗಳಿಗೆ ಧನ್ಯವಾದ ತಿಳಿಸಿದೆ.

ಈ ಚಿತ್ರವನ್ನು ಕೀಳಂಬಿ ಮೀಡಿಯಾ ಲ್ಯಾಬ್ ಬ್ಯಾನರ್ ನಲ್ಲಿ ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ನಿರ್ಮಾಣ ಮಾಡಿದ್ದು, ರಂಗಾಯಣ ರಘು, ಗೋಪಾಲ್ ಕೃಷ್ಣ ದೇಶಪಾಂಡೆ, ವಿನಯ್, ನಿಧಿ ಹೆಗಡೆ ತೆರೆ ಹಂಚಿಕೊಂಡಿದ್ದಾರೆ. ಮಯೂರ್ ಅಂಬೆಕಲ್ಲು ಸಂಗೀತ ಸಂಯೋಜನೆ ನೀಡಿದ್ದು, ಶಶಾಂಕ್ ನಾರಾಯಣ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...