ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 10ರೊಳಗೆ ಮಂಡ್ಯ ಜಿಲ್ಲೆ ರೈತರಿಗೆ ಸಿಹಿ ಸುದ್ದಿ ಸಿಗಲಿದೆ.
ಸೆಪ್ಟೆಂಬರ್ 10 ರೊಳಗೆ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಮಂಡ್ಯ ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ದಿನಾಂಕ ನಿಗದಿಯಾಗಿದೆ ಎಂದು ಮಂಡ್ಯದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.