alex Certify BIG BREAKING: ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಶಂಕರ ಪಾಟೀಲ ಮುನೇನಕೊಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಶಂಕರ ಪಾಟೀಲ ಮುನೇನಕೊಪ್ಪ

ಬೆಂಗಳೂರು: ಇಂದು ಎರಡನೇ ಬಾರಿಗೆ ನೂತನ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.

ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಅವರು ಮತ್ತೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರ ಪ್ರಮಾಣವನ್ನೇ ಅವರು ಎರಡು ಬಾರಿ ಓದಿದ್ದರು. ಈ ಹಿನ್ನಲೆಯಲ್ಲಿ ರಾಜಭವನದಲ್ಲಿ ರಾಜ್ಯಪಾಲರ ಕಚೇರಿಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ಪ್ರಮಾಣವಚನ ಸ್ವೀಕರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...