alex Certify ರಾಜ್ ಕುಂದ್ರಾ ವಿರುದ್ಧ ಲೈಂಗಿಕ ಹಲ್ಲೆ ಆಪಾದನೆ ಮಾಡಿದ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ ಕುಂದ್ರಾ ವಿರುದ್ಧ ಲೈಂಗಿಕ ಹಲ್ಲೆ ಆಪಾದನೆ ಮಾಡಿದ ನಟಿ

ನೀಲಿ ಚಿತ್ರಗಳ ನಿರ್ಮಾಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ರಾಜ್ ಕುಂದ್ರಾಗೆ ಕೆಳ ಹಂತದ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ. ಇದೇ ವೇಳೆ ಕುಂದ್ರಾ ವಿರುದ್ಧ ದನಿಯೆತ್ತಿರುವ ಕೆಲವೊಂದು ನಟಿಯರು, ರಾಜ್ ಕುಂದ್ರಾ ವಿರುದ್ಧ ಲೈಂಗಿಕ ಕಿರುಕುಳದ ಆಪಾದನೆ ಮಾಡಿದ್ದಾರೆ.

ಕುಂದ್ರಾ ತಮ್ಮ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾರೆ ಎಂದು ನಟಿ ಶೆರ್ಲಿನ್ ಚೋಪ್ರಾ ಮುಂಬಯಿ ಪೊಲೀಸ್‌ನ ಕ್ರೈಂ ಬ್ರಾಂಚ್‌ಗೆ ಹೇಳಿಕೆ ಕೊಟ್ಟಿದ್ದಾರೆ. ಲೈಂಗಿಕ ಹಲ್ಲೆ ಸಂಬಂಧ ಕುಂದ್ರಾ ವಿರುದ್ಧ ಶೆರ್ಲಿನ್ ಏಪ್ರಿಲ್ 2021ರಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ತಾನು ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಕಾಲ್ನಡಿಗೆಯಲ್ಲಿ ಹೊರಟ ಯುವಕ

2019ರ ಆರಂಭಿಕ ಭಾಗದಲ್ಲಿ, ತನ್ನ ಬ್ಯುಸಿನೆಸ್ ಮ್ಯಾನೇಜರ್‌ಗೆ ಕರೆ ಮಾಡಿದ್ದ ರಾಜ್ ಕುಂದ್ರ ತನ್ನೊಂದಿಗೆ ಪ್ರಪೋಸಲ್ ಒಂದನ್ನು ಚರ್ಚಿಸಬೇಕಿದೆ ಎಂದಿದ್ದು, ಮಾರ್ಚ್ 27, 2019ರಂದು ಬ್ಯುಸಿನೆಸ್ ಮೀಟಿಂಗ್ ಬಳಿಕ ತನ್ನ ವಿರೋಧದ ನಡುವೆಯೂ ತನನ್ನು ಕಿಸ್ ಮಾಡಿದ ರಾಜ್ ಕುಂದ್ರಾ, ತನ್ನ ಹಾಗೂ ಶಿಲ್ಪಾ ಶೆಟ್ಟಿ ನಡುವಿನ ದಾಂಪತ್ಯ ಜೀವನ ಸರಿಯಾಗಿಲ್ಲ ಎಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...