alex Certify ಶಿವಮೊಗ್ಗ : ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಡಸ್ಟರ್ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ : ಚಲಿಸುತ್ತಿದ್ದ ಕಾರು ಧಗ ಧಗನೆ ಹೊತ್ತಿ ಉರಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಕಾರು ಬೆಂಕಿಗಾಹುತಿಯಾಗಿದೆ.

ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು ನಿಲ್ಲಿಸಿ ಕಿರಣ್ ಕುಮಾರ್ ಮುಂದಿನ ಬ್ಯಾನೆಟ್ ತೆಗೆದಿದ್ದಾರೆ. ಬ್ಯಾನೆಟ್ ತೆಗೆಯುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಸಿಬ್ಬಂದಿಯವರು ಬಂದು ಅಗ್ನಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...