alex Certify BIG NEWS: ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿದೆ. ತಡರಾತ್ರಿ ಈ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರತಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ನನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದಾರೆ.

ಪ್ರೋ ಪ್ಯಾಲೆಸ್ಟೈನ್ ನಿಂದ ಈ ಕೃತ್ಯವೆಸಗಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ.ಸೇವ್ ಪ್ಯಾಲೆಸ್ಟೈನ್-ಇಸ್ರೇಲ್ ಡಾಗ್ ಎಂದು ವೆಬ್ ಸೈಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

ಹ್ಯಾಕ್ ಆದ ಬಳಿಕ ವಿವಿ ತಾಂತ್ರಿಕ ತಂಡ ವೆಬ್ ಸೈಟ್ ಸ್ಥಗಿತಗೊಳಿಸಿದೆ. ವಿವಿ ವೆಬ್ ಸೈಟ್ ಹ್ಯಾಕ್ ಆಗಿರುವ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...