alex Certify ಶಿವಮೊಗ್ಗ : ನಗರದ ಪ್ರದೇಶಗಳಲ್ಲಿ ಡಿ.11 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನಗರದ ಪ್ರದೇಶಗಳಲ್ಲಿ ಡಿ.11 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿವಿ ಕೇಂದ್ರದ ಎಫ್-1 ಮತ್ತು ಎಫ್-18ರ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.11 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊನ್ನವಿಲೆ, ನವುಲೆ ಬಸಾಪುರ, ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಮತ್ತಿಘಟ್ಟ, ಹಾತಿಕಟ್ಟೆ, ಮಾಳೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...