alex Certify ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಮೇ 26 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಮೇ 26 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -26 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರೆಗೆ ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಪವರ್ ಕಟ್..?

ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್ಬಿ0 ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ಡೆಂಟಲ್ ಕಾಲೇಜು, ಮಲ್ಲಿಗೇನಹಳ್ಳೀ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ,

ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ,ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್ ಪಟೇಲ್ ಬಡಾವಣೇ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಕಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಎರಿಯಾ, ಎಪಿಎಂಸಿ ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...