alex Certify ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ   :ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಎಫ್-4 ಸಂತೇಕಡೂರು ಮಾರ್ಗದಲ್ಲಿ ಭೂಗತ ಕೇಬಲ್ಗಳನ್ನು ಚಾಲನೆಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಅ.03 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...