ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.12 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇದಾರಕೇರಿ, ಅರವಿಂದನಗರ, ಬೊಮ್ಮನಕಟ್ಟೆ ರಸ್ತೆ, ಸೂರ್ಯ ಲೇಔಟ್, ಪಿ&ಟಿ ಕಾಲೋನಿ, ದೇವರಾಜ ಅರಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.