alex Certify ಶಿವಮೊಗ್ಗ : ಡಿ.16 ರಂದು ನಿಗದಿಯಾಗಿದ್ದ ‘ವಿಜಯ ದಿವಸ’ ಆಚರಣೆ ಕಾರ್ಯಕ್ರಮ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಡಿ.16 ರಂದು ನಿಗದಿಯಾಗಿದ್ದ ‘ವಿಜಯ ದಿವಸ’ ಆಚರಣೆ ಕಾರ್ಯಕ್ರಮ ರದ್ದು

ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ.16 ರಂದು ಆಚರಿಸಲು ಉದ್ದೇಶಿಲಾಗಿದ್ದ ವಿಜಯ ದಿವಸ ಆಚರಣೆ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ ಎಂದು ಜಿಲ್ಲಾ ಇಲಾಖೆಯ ಉಪನಿರ್ದೇಶಕ ಡಾ|| ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220925 ನ್ನು ಸಂಪರ್ಕಿಸುವುದು ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...