alex Certify ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...