alex Certify ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾರಾಗುವ ಮಾರ್ಗಗಳ ವ್ಯಾಪ್ತಿಯ ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಹಾಗೂ ಸುತ್ತಮುತ್ತಲಿ ಗ್ರಾಮಗಳಲ್ಲಿ ನ.02 ಮತ್ತು 03 ರಂದು ಮಧ್ಯಾಹ್ನ 12.30 ರಿಂದ ಸಂಜೆ 6.00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...