alex Certify ಗಮನಿಸಿ…! ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ವಾಹನ ಸಂಚಾರ ಸಂಪೂರ್ಣ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಹಾಸನ  -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ  ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ.

ಕುಸಿತ ತಡೆದು ಸಂಚಾರ ಮಾರ್ಗವನ್ನು ತುರ್ತಾಗಿ ದುರಸ್ತಿಪಡಿಸುವಂತೆ ಹಾಸನ ಜಿಲ್ಲಾಧಿಕಾರಿ ಆರ್. ಗಿರಿಶ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಹಶಿಲ್ದಾರ್ ಜಯಕುಮಾರ್  ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತಕ್ಷಣದ ಪರಿಹಾರ ಕಾರ್ಯಗಳಿಗೆ ಕ್ರಮ ವಹಿಸಿದ್ದಾರೆ.

ದುರಸ್ತಿ ಉದ್ದೇಶಗಳಿಂದ ರಸ್ತೆ ಮಾರ್ಗ ತಾತ್ಕಾಲಿಕ ಬಂದ್ ಆಗಲಿದ್ದು, ಪ್ರಯಾಣಿಕರು  ಬದಲಿ ಮಾರ್ಗದಲ್ಲಿ ತೆರಳುವಂತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...