alex Certify BREAKING NEWS: ಶಿರಾಡಿಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಗ್ಯಾಸ್ ಸೋರಿಕೆಯಿಂದ ವಾಹನ ಸಂಚಾರ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿರಾಡಿಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಗ್ಯಾಸ್ ಸೋರಿಕೆಯಿಂದ ವಾಹನ ಸಂಚಾರ ಸ್ಥಗಿತ

ಹಾಸನ: ಶಿರಾಡಿಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ವಾಹನಗಳನ್ನು ಬದಲಿ ಮಾರ್ಗದಲ್ಲಿ ತೆರಳುವಂತೆ ಪೊಲೀಸರು ಸೂಚಿಸುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...