alex Certify ಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ

ವಿಜಯಪುರ: ಛತ್ರಪತಿ ಶಿವಾಜಿ ಬಗ್ಗೆ ಮುಸ್ಲಿಂ ಬಾಲಕ ಅವಹೇಳನ ಮಾಡಿದ್ದಾನೆ. ಶಿವಾಜಿ ಮಹಾರಾಜರಿಗೆ ಅಶ್ಲೀಲವಾಗಿ ನಿಂದಿಸಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.

ವಿಜಯಪುರ ಜಿಲ್ಲೆ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಪ್ರಾಪ್ತ ಬಾಲಕನ ವಿರುದ್ಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿಕೊಂಡಿರುವ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಚಡಚಣ ಪಟ್ಟಣದ ಶಿವಾಜಿ ಸರ್ಕಲ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...