alex Certify BREAKING NEWS: ಬೇಕರಿಯಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ; ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿಯ ಜ್ವಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೇಕರಿಯಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ; ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿಯ ಜ್ವಾಲೆ

ಶಿವಮೊಗ್ಗ: ಬೇಕರಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ.

ಇಲ್ಲಿನ ಹಣಗೆರೆ ರಸ್ತೆಯಲ್ಲಿರುವ ಎಸ್.ಎಲ್.ವಿ ಐಯ್ಯಂಗಾರ್ ಬೇಕರಿಯಲ್ಲಿ ಈ ಅವಘಡ ಸಂಭವಿಸಿದೆ. ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿವೆ. ಬೆಂಕಿ ಧಗಧಗನೆ ಹೊತ್ತಿ ಉರಿದಿದೆ.

ಬೇಕರಿಯ ಸಮೀಪವೇ ಪೆಟ್ರೋಲ್ ಬಂಕ್ ಕೂಡ ಇರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...