alex Certify ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ ಹರ್ಷ ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಬುದ್ಧ ನಗರದ ಕಾಸೀಫ್(30) ಮತ್ತು ಜೆ.ಪಿ. ನಗರದ ಸೈಯದ್ ನದೀಮ್(20) ಬಂಧಿತರು. ಮತ್ತೊಬ್ಬನ ಮಾಹಿತಿ ಬಹಿರಂಗವಾಗಿಲ್ಲ. ಸೋಮವಾರ ಮಧ್ಯಾಹ್ನವೇ ಕಾಸಿಫ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು, ಆತನ ಸುಳಿವಿನ ಮೇರೆಗೆ ನದೀಮ್ ನನ್ನು ಬಂಧಿಸಿದ್ದಾರೆ.

ಹತ್ಯೆ ನಡೆದ ಬೆನ್ನಲ್ಲೇ ಆರೋಪಿಗಳ ಬಂಧನಕ್ಕೆ 6 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಮಾಹಿತಿ ಕಲೆಹಾಕಿ ಮೂವರನ್ನು ಬಂಧಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...