alex Certify BREAKING: ಬಜರಂಗದಳ ಹರ್ಷ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಜರಂಗದಳ ಹರ್ಷ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಿಡಿಗೇಡಿಗಳು 3 ಆಟೋ 1 ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.

ಬಜರಂಗದಳ ಕಾರ್ಯಕರ್ತರು ಹರ್ಷ ಹತ್ಯೆ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಅನೇಕ ವಾಹನಗಳಿಗೆ ಕಲ್ಲು ತೂರಿ, ಬೆಂಕಿ ಹಚ್ಚಿ ಹಾನಿ ಮಾಡಲಾಗಿದೆ. ಮನೆಗಳನ್ನು ಹಾನಿಗೊಳಿಸಲಾಗಿದೆ. ಅಂಗಡಿ-ಮುಂಗಟ್ಟುಗಳ ಮೇಲೆಯೂ ದಾಳಿ ಮಾಡಿ ಹಾನಿ ಮಾಡಲಾಗಿದೆ. ನಿನ್ನೆ ರಾತ್ರಿ ಮತ್ತೆ 3 ಆಟೋ, 1 ಬೈಕ್ ಗೆ ಬೆಂಕಿ ಹಚ್ಚಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...