alex Certify ಶಿವಮೊಗ್ಗ: ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಬಾಲಕನ ಜೀವ ತೆಗೆದ ಜೋಕಾಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಬಾಲಕನ ಜೀವ ತೆಗೆದ ಜೋಕಾಲಿ

ಶಿವಮೊಗ್ಗ: ಜೋಕಾಲಿಗೆ ಕಟ್ಟಿದ್ದ ಸೀರೆ ಸುತ್ತಿಕೊಂಡು ಬಾಲಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಯನಗರ ಬಡಾವಣೆಯಲ್ಲಿ ನಡೆದಿದೆ.

ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ 12 ವರ್ಷದ ಭರತ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಶಿವಮೊಗ್ಗದ ಆಸ್ಪತ್ರೆಗೆ ಬಂದಿದ್ದ ಭರತ್ ಚಿಕಿತ್ಸೆ ಪಡೆದ ನಂತರ ಜಯನಗರದಲ್ಲಿದ್ದ ಅತ್ತೆಯ ಮನೆಗೆ ತೆರಳಿದ್ದಾನೆ. ಈ ವೇಳೆ ಜೋಕಾಲಿ ಆಡುವಾಗ ಜೋಕಾಲಿಯ ಸೀರೆ ಸುತ್ತಿಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...