ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ರೂಮ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋವಿಡ್-19ರ 2ನೇ ಅಲೆಯಲ್ಲಿ ಸೇವಾ ಮನೋಭಾವವುಳ್ಳ 18-40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
ವೇತನ: 20,000 ರೂ.
ಊಟ ಮತ್ತು ಹಾಸ್ಟೆಲ್ ಸೌಲಭ್ಯವಿರುತ್ತದೆ.
ವಿದ್ಯಾರ್ಹತೆ: 7ನೇ ತರಗತಿ
30 ಲಕ್ಷ ರೂ. ವಿಮೆ ಸೌಲಭ್ಯವಿರುತ್ತದೆ.
ಸಂಪರ್ಕಿಸಿ: ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ,
ಪೋಲಿಸ್ ಚೌಕಿ, ವಿನೋಬನಗರ, ಶಿವಮೊಗ್ಗ. ದೂ: 08182- 248940