
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪರಶುರಾಮಪ್ಪ (42) ಹೃದಯಾಘಾತದಿಂದ ಸಾವನ್ನಪ್ಪಿರುವ ಹೆಡ್ ಕಾನ್ಸ್ ಟೇಬಲ್. ಮೃತ ಪರಶುರಾಮಪ್ಪ ಶಿವಮೊಗ್ಗದ ಸೊರಬ ತಾಲೂಕಿನವರು ಎಂದು ತಿಳಿದುಬಂದಿದೆ.