alex Certify ಶಿವಮೊಗ್ಗದಲ್ಲಿ ನಾಳೆಯಿಂದ ಶಾಲೆ, ಕಾಲೇಜ್ ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ನಾಳೆಯಿಂದ ಶಾಲೆ, ಕಾಲೇಜ್ ಪುನಾರಂಭ

ಶಿವಮೊಗ್ಗ: ನಾಳೆಯಿಂದ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮಾಹಿತಿ ನೀಡಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದ ನಂತರ ಶಿವಮೊಗ್ಗದಲ್ಲಿ ಗಲಭೆ ತೀವ್ರಗೊಂಡಿದ್ದರಿಂದ ನಿಷೇಧಾಜ್ಞೆ, ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಕಳೆದ ಸೋಮವಾರದಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕರ್ಫ್ಯೂ ಸಡಿಲಿಕೆ ಬಳಿಕ ನಗರವು ಸಹಜ ಸ್ಥಿತಿಗೆ ಮರಳಿರುವುದರಿಂದ ನಾಳೆಯಿಂದ ಶಾಲಾ-ಕಾಲೇಜುಗಳು ಆರಂಭವಾಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...