alex Certify ಬೇಕಾಬಿಟ್ಟಿ ಓಡಾಡ್ತಿದ್ದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸರು, 254 ವಾಹನ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಕಾಬಿಟ್ಟಿ ಓಡಾಡ್ತಿದ್ದವರಿಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸರು, 254 ವಾಹನ ವಶಕ್ಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ 1 ಮತ್ತು ಆಗುಂಬೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿ ಒಟ್ಟು 2 ಪ್ರಕರಣಗಳನ್ನು ದಾಖಲಿಸಲಾಗಿದೆ.

ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ಒಟ್ಟು 254 ವಾಹನಗಳನ್ನು(227 ದ್ವಿ ಚಕ್ರ ವಾಹನಗಳು, 3 ಆಟೋಗಳು ಮತ್ತು 24 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 305 ಪ್ರಕರಣಗಳನ್ನು  ದಾಖಲಿಸಿ 1,33,200 ರೂ. ದಂಡ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...