alex Certify BREAKING NEWS: ಹಿಂದೂ ಕಾರ್ಯಕರ್ತನ ಹತ್ಯೆ ಆರೋಪಿಗಳ ಸುಳಿವು ಪತ್ತೆ; ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿಂದೂ ಕಾರ್ಯಕರ್ತನ ಹತ್ಯೆ ಆರೋಪಿಗಳ ಸುಳಿವು ಪತ್ತೆ; ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ನಗರದ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ.

ಈ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಪೊಲೀಸರು ಇಂದು, ನಾಳೆಯೊಳಗೆ ಬಂಧಿಸಲಿದ್ದಾರೆ. ಯುವಕನ ಸಾವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದಾರೆ. ಕಾನೂನು ಮೂಲಕವೇ ಶಿಕ್ಷೆ ಕೊಡಿಸಲಾಗುವುದು. ಯುವಕನ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...