alex Certify BREAKING: ತಡರಾತ್ರಿ ಶಿವಮೊಗ್ಗದಲ್ಲಿ ಡಬಲ್ ಮರ್ಡರ್, ಹಳೆದ್ವೇಷದ ಹಿನ್ನಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಶಿವಮೊಗ್ಗದಲ್ಲಿ ಡಬಲ್ ಮರ್ಡರ್, ಹಳೆದ್ವೇಷದ ಹಿನ್ನಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಕೊಲೆ ಮಾಡಲಾಗಿದೆ. ತಡರಾತ್ರಿ ಶಿವಮೊಗ್ಗದ ಸೂಳೆಬೈಲ್ ಪ್ರದೇಶದಲ್ಲಿ ಘಟನೆ ನಡೆದಿದೆ.

ಅಲ್ಲಾಭಕ್ಷ್ ಮತ್ತು ಸಲೀಂ ಕೊಲೆಯಾದವರು ಎಂದು ಹೇಳಲಾಗಿದೆ. ಸೂಳೆಬೈಲ್ 7 ನೇ ತಿರುವಿನಲ್ಲಿ ಇವರ ಮೇಲೆ ದಾಳಿ ಮಾಡಿದ ಟಿಪ್ಪು ಹಾಗೂ ಸಹಚರರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...