alex Certify ಶುಭ ಸುದ್ದಿ: ಪ್ರಾಥಮಿಕ ಶಾಲೆ, ಪ್ರೌಢಶಾಲೆಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಪ್ರಾಥಮಿಕ ಶಾಲೆ, ಪ್ರೌಢಶಾಲೆಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...