alex Certify ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಪರ ಶಿವಣ್ಣ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಪರ ಶಿವಣ್ಣ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಮಧು ಬಂಗಾರಪ್ಪ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ನಟ ಶಿವರಾಜ್ ಕುಮಾರ್ ಕೂಡ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮಧ್ಯಾಹ್ನ ರೋಡ್ ಶೋ ನಡೆಯಲಿದೆ. ಎರಡು ಕಿಲೋಮೀಟರ್ ರೋಡ್ ಶೋ ನಡೆಯಲಿದ್ದು, ಸಂಜೆ ಆನವಟ್ಟಿ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...