alex Certify ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಇಂದು ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಇಂದು ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್

ಕಾರವಾರ: ಇಂದು ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ,

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಿ ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಬನವಾಸಿಯಲ್ಲಿ ಇಂದು ವಿವೇಕ್ ಹೆಬ್ಬಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೆ ಸಮಯ ನಿಗದಿಯಾಗಿದೆ. ಶಿವರಾಮ್ ಹೆಬ್ಬಾರ್ ಕೂಡ ಬಿಜೆಪಿಯಿಂದ ದೂರವಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...