alex Certify ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳವಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರ ಬರೆದಿದ್ದಾರೆ.

ಪ್ರಕರಣದ ಆರೋಪಿ ವಿರುದ್ಧ ನಿರ್ಭಯಾ ಕಾಯ್ದೆ ಅಡಿ ಕೇಸ್ ದಾಖಲಿಸಬೇಕು. ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು. ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ಪೋಷಕರಿಗೆ ಸರ್ಕಾರ ಪರಿಹಾರ ಘೋಷಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...