alex Certify BREAKING: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣ ಸ್ವೀಕಾರ

ನವದೆಹಲಿ: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ನವದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಈ ಬಾರಿಯೂ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯದಿಂದ ಹೆಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...