alex Certify Shocking: ನೀರಿನ ಟ್ಯಾಂಕ್ ಗೆ ಬಿದ್ದ ಬಾಲಕಿ; ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ನೀರಿನ ಟ್ಯಾಂಕ್ ಗೆ ಬಿದ್ದ ಬಾಲಕಿ; ದಾರುಣ ಸಾವು

ಚಿಕ್ಕಮಗಳೂರು: ಪೋಷಕರು ಮಕ್ಕಳ ಮೇಲೆ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೆ. ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

7 ವರ್ಷದ ಪ್ರಾರ್ಥನಾ ಮೃತ ಬಾಲಕಿ. ಗೀತಾ ಹಾಗೂ ಶೇಷಪ್ಪ ಎಂಬ ದಂಪತಿಯ ಪುತ್ರಿ ಪ್ರಾರ್ಥನಾ ಎಸ್ಟೇಟ್ ನಲ್ಲಿ ಆಟವಾಡುತ್ತಿತ್ತು. ಈ ವೇಳೆ ನೀರಿನ ಟ್ಯಾಂಕ್ ಗೆ ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಮೇಲಕೆತ್ತಲಾಗಿದೆಯಾದರೂ ಅಷ್ಟರಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...