alex Certify SHOCKING : 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಬಳಿಕ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾದ ಬಳಿಕ ಸಾವು..!

ಕಲಬುರಗಿ : 13 ನೇ ವಯಸ್ಸಿಗೆ ಗರ್ಭಿಣಿಯಾದ ಬಾಲಕಿ ಹೊಟ್ಟೆನೋವಿನಿಂದ ಮೃತಪಟ್ಟ ಘಟನೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

13 ವರ್ಷದ ಬಾಲಕಿ ಮೇಲೆ ಸರ್ಫ್ ರಾಜ್ ಎಂಬಾತ ಅತ್ಯಾಚಾರ ಎಸಗಿದ್ದು, ಬೆದರಿಕೆಯೊಡ್ಡಿ ನಿರಂತರ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟಿದ್ದು, ಆರೋಪಿ ಸರ್ಫ್ ರಾಜ್ ನನ್ನು ಪೊಲೀಸರು ಬಂಧಿಸಿ ತನಿಖೆಗೊಳಪಡಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...