ದಕ್ಷಿಣ ಕನ್ನಡ : ನೇಣು ಬಿಗಿದುಕೊಂಡು ಏಳನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ ನಡೆದಿದೆ.
ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ಮಾಡಿದ್ದ ಚಿಕನ್ ಫ್ರೈ ತಿಂದ ಬಾಲಕ ನಂತರ ಮಲಗಲು ಹೋಗುತ್ತೇನೆ ಎಂದು ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಚಿಕ್ಕವಯಸ್ಸಿನಲ್ಲಿ ಬಾಲಕ ಇಂತಹ ನಿರ್ಧಾರ ಕೈಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.