alex Certify SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : 10 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : 10 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಕಲಬುರಗಿ : ರಾಜ್ಯದಲ್ಲಿ ಶಾಕಿಂಗ್ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

14 ಮತ್ತು 16 ವರ್ಷದ ಇಬ್ಬರು ಬಾಲಕರು 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಅತ್ಯಾಚಾರ ಎಸಗಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಚಾಕು ತೋರಿಸಿ ಬೆದರಿಸಿ ಬಾಲಕರು ಈ ಕೃತ್ಯ ಎಸಗಿದ್ದು, ಬೆಚ್ಚಿ ಬೀಳಿಸುವಂತಿದೆ.

ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...