alex Certify SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ನವಜಾತ ಶಿಶುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಪಾಪಿ ತಾಯಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ನವಜಾತ ಶಿಶುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಪಾಪಿ ತಾಯಿ.!

ರಾಮನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ  ಘಟನೆಯೊಂದು ನಡೆದಿದ್ದು, ಹುಟ್ಟಿದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. 

ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಟಾಯ್ಲೆಟ್ ಪರಿಶೀಲನೆ ವೇಳೆ ಗಂಡು ಮಗುವಿನ ಶವ ಪತ್ತೆಯಾಗಿದೆ.ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

2 ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಹಾರೋಹಳ್ಳಿ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮಗುವಿನ ತಾಯಿ ಯಾರು..ಈ ಕೃತ್ಯ ಎಸಗಿದ್ದವರು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.ಟಾಯ್ಲೆಟ್ ನ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಸ್ಪತ್ರೆ ಸಿಬ್ಬಂದಿಗಳ ಹೌಹಾರಿದ್ದಾರೆ.  ಇಡೀ ಮನುಕುಲವೇ ಬೆಚ್ಚಿ ಬೀಳುವ ಘಟನೆ ರಾಮನಗರದಲ್ಲಿ ವರದಿಯಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...