ಮಂಗಳೂರು : ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಯುವಕ ಜೈಸನ್ ಜಾರ್ಸ್ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿತ್ತು. ಆದರೆ ಚಿಕಿತ್ಸೆ ವೇಳೆ ಯುವಕನಿಗೆ ಹೃದಯಾಘಾತ ಆಗಿದ್ದ, ಆತ ಮೃತಪಟ್ಟಿದ್ದಾನೆ.
ಇಂದು ಹಬ್ಬದ ದಿನ ಶನಿವಾರ ಈ ದುರ್ಘಟನೆ ನಡೆದಿದೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕವಯಸ್ಸಿನಲ್ಲೇ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.