alex Certify SHOCKING : ಬೆಂಗಳೂರಿನಲ್ಲಿ ‘ಪತ್ನಿ’ ಕಿರುಕುಳಕ್ಕೆ ಮತ್ತೊಂದು ಬಲಿ ; ನೇಣು ಬಿಗಿದುಕೊಂಡು ‘ಕ್ರಿಕೆಟ್ ಪಟು’ ಆತ್ಮಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಂಗಳೂರಿನಲ್ಲಿ ‘ಪತ್ನಿ’ ಕಿರುಕುಳಕ್ಕೆ ಮತ್ತೊಂದು ಬಲಿ ; ನೇಣು ಬಿಗಿದುಕೊಂಡು ‘ಕ್ರಿಕೆಟ್ ಪಟು’ ಆತ್ಮಹತ್ಯೆ.!

ಬೆಂಗಳೂರು : ಪತ್ನಿ ಕಿರುಕುಳಕ್ಕೆ ಬೇಸತ್ತು ಮನನೊಂದು ಕ್ರಿಕೆಟ್ ಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಸರಘಟ್ಟ ರಸ್ತೆ ಬಳಿಯ ಸಿಲುವೆಪುರದಲ್ಲಿ ಘಟನೆ ನಡೆದಿದ್ದು, ಬಾಲರಾಜ್ (41) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಲರಾಜ್ ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೂಡ ಎದುರಿಸುತ್ತಿದ್ದನು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ಫ್ಯಾನ್ ಗೆ ನೇಣು ಬಿಗಿದುಕೊಂಡು ಶರಣಾಗಿದ್ದಾನೆ.ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...