alex Certify SHOCKING : ದೇಶದಲ್ಲಿ ಮುಂದುವರೆದ ಕಾಮುಕರ ಅಟ್ಟಹಾಸ : ಸ್ನೇಹಿತನ 3 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ದೇಶದಲ್ಲಿ ಮುಂದುವರೆದ ಕಾಮುಕರ ಅಟ್ಟಹಾಸ : ಸ್ನೇಹಿತನ 3 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ.!

ದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಸ್ನೇಹಿತನ 3 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ.ಗುಜರಾತ್ ವಲ್ಸಾದ್ನಲ್ಲಿ ಸ್ನೇಹಿತನ 3 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ್ದಾನೆ.

ಗುಜರಾತ್ನ ವಲ್ಸಾದ್ ಉಮರ್ಗಮ್ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ತಂದೆಯ ಆಪ್ತ ಸ್ನೇಹಿತ ಅತ್ಯಾಚಾರ ಎಸಗಿದ್ದಾನೆ.

ಆರೋಪಿ ಈ ಕೃತ್ಯ ಎಸಗಿ ಪರಾರಿಯಾಗಿದ್ದು, ಸ್ಥಳೀಯ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಉಮರ್ಗಮ್ ಪೊಲೀಸ್ ಠಾಣೆಯನ್ನು ಸುತ್ತುವರೆದು, ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...