alex Certify SHOCKING VIDEO: ರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ – ಭಾರಿ ಹೊಗೆ, ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING VIDEO: ರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ – ಭಾರಿ ಹೊಗೆ, ಬೆಂಕಿ

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾದ ವಾಹನ ಸವಾರರಿಗೆ ಪರಿಹಾರವನ್ನುವಂತೆ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇತ್ತೀಚೆಗಂತೂ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಹೆಚ್ಚಾಗಿದೆ. ಭಾರಿ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ರಸ್ತೆಗೆ ಇಳಿಯುತ್ತಿದ್ದು, ಇವುಗಳ ಸುರಕ್ಷತೆ ಈಗ ಚರ್ಚೆಗೆ ಗ್ರಾಸವಾಗಿದೆ.

BIG BREAKING: ಕೋವಿಡ್ 3ನೇ ಅಲೆ ಭೀತಿ; ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರಸ್ತೆಯಲ್ಲಿದ್ದ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿರುವ ಬ್ಯಾಟರಿಯಿಂದ ದಟ್ಟವಾದ ಹೊಗೆ ಏಳುತ್ತದೆ. ಅದರ ಬೆನ್ನಲ್ಲೇ ಬೆಂಕಿ ತಗಲಿ ಹೊತ್ತಿ ಉರಿದಿದೆ.

ನಡುರಸ್ತೆಯಲ್ಲೇ ನಡೆದ ಘಟನೆಯಿಂದ ಆತಂಕಗೊಂಡ ಜನ ದೂರದಿಂದಲೇ ವೀಕ್ಷಿಸಿದ್ದಾರೆ. ಕೆಲವರು ವಿಡಿಯೋ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...