alex Certify SHOCKING : ಬೆಳಗಾವಿಯಲ್ಲಿ ರಕ್ಕಸ ಕೃತ್ಯ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಳಗಾವಿಯಲ್ಲಿ ರಕ್ಕಸ ಕೃತ್ಯ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಹಲ್ಲೆ

ಬೆಳಗಾವಿ : ಜಿಲ್ಲೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಹಲವು ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ.

ಇದೀಗ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಹಲ್ಲೆ ನಡೆಸಿದ ರಕ್ಕಸ ಕೃತ್ಯ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ (50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಮೇಲೆ ಹಲ್ಲೆ ನಡೆಸಲಾಗಿದೆ.

ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಅಂಗಳದಲ್ಲಿದ್ದ ಹೂ ಕಿತ್ತರು ಎಂಬ ಕಾರಣಕ್ಕೆ ಮಾರಣಾಂತಿಕವಾಗಿ ಮೂಗು ಕಟ್ ಮಾಡಿ ಹಲ್ಲೆ ನಡೆಸಲಾಗಿದೆ. ಮನೆ ಮಾಲೀಕ ಈ ರಾಕ್ಷಸಿ ಕೃತ್ಯ ನಡೆಸಿದ್ದು, ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸುಗಂಧಾ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...